Skip to content
الشَّمس /

ಆಯತ್ 8

91 : 8
الشَّمس ಆಯತ್‌ಗಳು 15
ಸೂರ · الشَّمس
ಕನ್ನಡ · Hamza
91 : 8

فَأَلۡهَمَهَا فُجُورَهَا وَتَقۡوَىٰهَا

ನಂತರ ಅವನು ಅದಕ್ಕೆ ದುಷ್ಕರ್ಮದ ಬಗ್ಗೆ ಮತ್ತು ರಕ್ಷಾಮಾರ್ಗದ ಬಗ್ಗೆ ತಿಳಿಸಿದನು.

Explanation & meanings · 1
  1. ಅಂದರೆ ಪ್ರವಾದಿಗಳನ್ನು ಕಳುಹಿಸುವ ಮೂಲಕ ಮತ್ತು ಗ್ರಂಥಗಳನ್ನು ಅವತೀರ್ಣಗೊಳಿಸುವ ಮೂಲಕ ಅಲ್ಲಾಹು ಮನುಷ್ಯನಿಗೆ ಒಳಿತು ಮತ್ತು ಕೆಡುಕುಗಳನ್ನು ತಿಳಿಸಿಕೊಟ್ಟಿದ್ದಾನೆ. ಅಥವಾ ಮನುಷ್ಯನ ಸಹಜ ಮನೋಧರ್ಮದಲ್ಲೇ ಒಳಿತನ್ನು ಸ್ವೀಕರಿಸುವ ಮತ್ತು ಕೆಡುಕಿನಿಂದ ದೂರವಾಗುವ ಇಚ್ಛಾಶಕ್ತಿಯನ್ನು ತುಂಬಲಾಗಿದೆ.