Skip to content
العَلَق /

ಆಯತ್ 5

96 : 5
العَلَق ಆಯತ್‌ಗಳು 19
ಸೂರ · العَلَق
ಕನ್ನಡ · Hamza
96 : 5

عَلَّمَ ٱلۡإِنسَٰنَ مَا لَمۡ يَعۡلَمۡ

ಮನುಷ್ಯನಿಗೆ ತಿಳಿಯದೇ ಇರುವುದನ್ನು ಅವನು ಕಲಿಸಿದನು.

Explanation & meanings · 1
  1. ಇವು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಪ್ರಥಮವಾಗಿ ಅವತೀರ್ಣವಾದ ಐದು ವಚನಗಳು. ಅವರು ಹಿರಾ ಗುಹೆಯಲ್ಲಿದ್ದಾಗ ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ಈ ವಚನಗಳನ್ನು ಅವರಿಗೆ ಓದಿಕೊಟ್ಟರು.