Skip to content
القَدر /

ಆಯತ್ 1

97 : 1

ಆಯತ್ 1 of القَدر (97 : 1). This page carries the verse in the Uthmani script with a translation of its meaning, at a stable URL that can be cited on its own.

القَدر ಆಯತ್‌ಗಳು 5
ಸೂರ · القَدر
ಕನ್ನಡ · Hamza
97 : 1

إِنَّآ أَنزَلۡنَٰهُ فِي لَيۡلَةِ ٱلۡقَدۡرِ

ನಿಶ್ಚಯವಾಗಿಯೂ ನಾವು ಇದನ್ನು (ಕುರ್‌ಆನನ್ನು) ನಿರ್ಣಯದ ರಾತ್ರಿಯಲ್ಲಿ ಅವತೀರ್ಣಗೊಳಿಸಿದ್ದೇವೆ.

Explanation & meanings · 1
  1. ನಿರ್ಣಯದ ರಾತ್ರಿ (ಲೈಲತುಲ್ ಕದ್ರ್) ಯಲ್ಲಿ ಪವಿತ್ರ ಕುರ್‌ಆನ್ ಅನ್ನು ಲೌಹುಲ್ ಮಹ್ಫೂಝ್ (ಸುರಕ್ಷಿತ ಫಲಕ) ನಿಂದ ಆಕಾಶದಲ್ಲಿರುವ ಬೈತುಲ್ ಇಝ್ಝತ್‌ಗೆ ಇಳಿಸಲಾಯಿತು. ಅಲ್ಲಿಂದ ಅದು 23 ವರ್ಷಗಳ ಕಾಲ ಹಂತ ಹಂತವಾಗಿ ಮತ್ತು ಸಾಂದರ್ಭಿಕವಾಗಿ ಭೂಲೋಕಕ್ಕೆ ಅವತೀರ್ಣವಾಯಿತು. ನಿರ್ಣಯದ ರಾತ್ರಿ (ಲೈಲತುಲ್ ಕದ್ರ್) ರಮದಾನ್ ತಿಂಗಳ ಕೊನೆಯ ಹತ್ತರ ಬೆಸ ರಾತ್ರಿಗಳಲ್ಲಿ ಬರುತ್ತದೆ.